Versions
KNV ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
ERVKN ದುಷ್ಟನು ಬೆಳ್ಳಿಯನ್ನು ಧೂಳಿನಂತೆ ರಾಶಿಮಾಡಿಕೊಂಡರೂ ಬಟ್ಟೆಗಳನ್ನು ಮಣ್ಣಿನ ರಾಶಿಗಳಂತೆ ಪಡೆದುಕೊಂಡರೂ
IRVKN ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು,
ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,