Versions
KNV ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ.
ERVKN ಕಾರ್ಮಿಕರು ಹರಿಯುವ ನೀರನ್ನು ತಡೆದು ಜಲಾಶಯವನ್ನು ಕಟ್ಟುವರು; ಮರೆಯಾಗಿರುವ ವಸ್ತುಗಳನ್ನು ಬೆಳಕಿಗೆ ತರುವರು.
IRVKN ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ,
ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು.