Versions
KNV ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
ERVKN ಜ್ಞಾನದ ಬೆಲೆಯು ಯಾರಿಗೂ ಗೊತ್ತಿಲ್ಲ. ಜನರು ನೆಲವನ್ನು ಅಗೆದು ಜ್ಞಾನವನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.
IRVKN ಅದರ ಕ್ರಯವು ಯಾರಿಗೂ ಗೊತ್ತಿಲ್ಲ,
ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.