Versions
KNV ಬಲಗಡೆಯಲ್ಲಿ ಯುವಕರು ಏಳುತ್ತಾರೆ; ಅವರು ನನ್ನ ಕಾಲುಗಳನ್ನು ದೂಡುತ್ತಾರೆ; ನಾಶಕರ ವಾದ ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಾರೆ.
ERVKN ಅವರು ನನ್ನ ಬಲಗಡೆಯಲ್ಲಿ ಎದ್ದು ನನ್ನ ಕಾಲುಗಳನ್ನು ಹಿಂದಕ್ಕೆ ನೂಕಿ ನನ್ನನ್ನು ನಾಶಮಾಡಲು ದಿಬ್ಬಹಾಕಿದ್ದಾರೆ.
IRVKN ಆ ಕಲಹಗಾರರು ನನ್ನ ಬಲಗಡೆ ಎದ್ದು,
ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ.