Versions
KNV ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?
ERVKN ದೇವರೇ, ಕಷ್ಟದಲ್ಲಿರುವವರಿಗಾಗಿ ನಾನು ಅತ್ತದ್ದು ನಿನಗೆ ಗೊತ್ತಿದೆ. ಬಡವರಿಗೋಸ್ಕರ ನನ್ನ ಹೃದಯವು ಬಹು ದುಃಖಗೊಂಡದ್ದು ನಿನಗೆ ತಿಳಿದಿದೆ.
IRVKN ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ?
ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ.