Versions
KNV ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.
ERVKN ಆದರೆ ನಾನು ಒಳ್ಳೆಯವುಗಳನ್ನು ನಿರೀಕ್ಷಿಸುತ್ತಿದ್ದಾಗ ನನಗೆ ಕೇಡುಗಳೇ ಆದವು. ನಾನು ಬೆಳಕಿಗಾಗಿ ಎದುರು ನೋಡುತ್ತಿದ್ದಾಗ ನನಗೆ ಕತ್ತಲಾಯಿತು.
IRVKN ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು,
ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು.