Versions
KNV ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
ERVKN ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.
IRVKN ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ,
ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು;
ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.