Versions
KNV ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
ERVKN ಯಾಕಂದರೆ, ‘ದೇವರಿಗೆ ವಿಧೇಯನಾಗಿರುವವನಿಗೆ ಅದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಅವನೇ ಹೇಳಿದ್ದಾನೆ.
IRVKN ‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ,
ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ.