Versions
KNV ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
ERVKN ಯೋಬನೇ, ನೀನು ಒಳ್ಳೆಯವನಾಗಿದ್ದರೆ, ಅದರಿಂದ ದೇವರಿಗೇನೂ ಸಹಾಯವಾಗುವುದಿಲ್ಲ. ದೇವರಿಗೆ ನಿನ್ನಿಂದೇನೂ ಲಾಭವಾಗುವುದಿಲ್ಲ.
IRVKN ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು?
ನಿನ್ನ ಕೈಯಿಂದ ಆತನಿಗೆ ಲಾಭವೇನು?