Versions
KNV ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.
ERVKN ಆಪತ್ತು ಸಂಭವಿಸಬಹುದೆಂದು ನಾನು ಭಯಗೊಂಡಿದ್ದೆನು. ನಾನು ಯಾವುದಕ್ಕೆ ಹೆದರಿಕೊಂಡಿದ್ದೆನೊ ಅದು ನನಗೆ ಸಂಭವಿಸಿದೆ!
IRVKN ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು.