Bible Versions
Bible Books

Job 42:6 (WEB) World English Bible

Versions

KNV   ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ERVKN   ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”
IRVKN   ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ
ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us