Bible Versions
Bible Books

Job 4:6 (WEB) World English Bible

Versions

KNV   ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ?
ERVKN   ನೀನು ದೇವರಲ್ಲಿ ಭಯಭಕ್ತಿಯಿಂದಿರುವುದರಿಂದ ಆತನಲ್ಲಿ ಭರವಸವಿಡು. ನೀನು ನೀತಿವಂತನಾಗಿರುವುದರಿಂದ ಅದೇ ನಿನ್ನ ನಿರೀಕ್ಷೆಯಾಗಿರಲಿ.
IRVKN   ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ,
ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us