Versions
KNV ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.
ERVKN ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.
IRVKN ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ,
ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ.