Bible Versions
Bible Books

Job 6:29 (WEB) World English Bible

Versions

KNV   ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.
ERVKN   ಆದ್ದರಿಂದ ಈಗ ನಿಮ್ಮ ಮನಸ್ಸನ್ನು ಬದಲಾಯಿಸಿರಿ. ಆನ್ಯಾಯಸ್ಥರಾಗಿರಬೇಡಿ. ಹೌದು, ಮತ್ತೊಮ್ಮೆ ಯೋಚಿಸಿರಿ. ನಾನೇನೂ ತಪ್ಪು ಮಾಡಿಲ್ಲ.
IRVKN   ದಯವಿಟ್ಟು * ದಯವಿಟ್ಟು ಅನೇಕ ಸಾಂಪ್ರದಾಯಿಕ ಭಾಷಾಂತರಗಳಲ್ಲಿ “ಹಿಂದಿರುಗಿರಿ” ಎಂಬ ಅಕ್ಷರಶಃವಾದ ಭಾಷಾಂತರವಿದೆ, ಯೋಬ. 6:29, ಮೂವರು ಸ್ನೇಹಿತರು ಯೋಬನಿಂದ ದೂರ ಹೋಗುತ್ತಿದ್ದರು ಮತ್ತು ಅವನು ಅವರನ್ನು ಹಿಂದಿರುಗಿ ಕರೆದನು ಎಂಬ ಅಭಿಪ್ರಾಯವನ್ನು ಇದು ನೀಡುತ್ತದೆ; ಇಲ್ಲಿರುವ ಪದಕ್ಕೆ “ದಯವಿಟ್ಟು, ಮತ್ತೊಮ್ಮೆ ಯೋಚಿಸಿರಿ, ಪುನಃ ಅದನ್ನು ಯೋಚಿಸಿರಿ” ಎಂಬರ್ಥವಿದೆ. ನನ್ನ ವಿಚಾರಣೆಗೆ
ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us