Versions
KNV ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
ERVKN ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು.
IRVKN ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು;
ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.