Bible Versions
Bible Books

Job 9:20 (WEB) World English Bible

Versions

KNV   ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
ERVKN   ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.
IRVKN   ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು.
ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us