Bible Versions
Bible Books

Joel 3:16 (WEB) World English Bible

Versions

KNV   ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
ERVKN   ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us