Versions
KNV ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
ERVKN ಕಳ್ಳನು ಕದಿಯುವುದಕ್ಕೂ ಕೊಲ್ಲುವುದಕ್ಕೂ ನಾಶಮಾಡುವುದಕ್ಕೂ ಬರುತ್ತಾನೆ. ನಾನಾದರೊ ಸಮೃದ್ಧಿಕರವಾದ ಜೀವವನ್ನು ಕೊಡಲು ಬಂದೆನು.
IRVKN ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. PEPS