Bible Versions
Bible Books

John 10:20 (WEB) World English Bible

Versions

KNV   ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
ERVKN   ಅವರಲ್ಲಿ ಅನೇಕರು, “ಅವನೊಳಗೆ ದೆವ್ವವು ಸೇರಿಕೊಂಡು ಅವನನ್ನು ಹುಚ್ಚನನ್ನಾಗಿ ಮಾಡಿದೆ. ಅವನಿಗೆ ಏಕೆ ಕಿವಿಗೊಡುತ್ತೀರಿ?” ಎಂದು ಹೇಳಿದರು.
IRVKN   ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us