Bible Versions
Bible Books

John 11:45 (WEB) World English Bible

Versions

KNV   ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
ERVKN   ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.
IRVKN   ಆದುದರಿಂದ ಯೋಹಾ 11:19, 31. ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us