Versions
KNV ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
ERVKN ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.
IRVKN {ಗ್ರೀಕರಿಗೂ ಯೇಸುವನ್ನು ಕಾಣುವ ಬಯಕೆ} PS ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.