Versions
KNV ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
ERVKN ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು.
IRVKN ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.