Versions
KNV ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
ERVKN ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು؆ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.
IRVKN * ಕೀರ್ತ 7, 4; 35:19; 69:4 ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.