Versions
KNV ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
ERVKN ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.
IRVKN ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು. PEPS