Versions
KNV ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ERVKN ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.
IRVKN {ಯೇಸು ತನ್ನ ಶಿಷ್ಯರಿಗಾಗಿ ಪ್ರಾರ್ಥಿಸಿದ್ದು} PS ಯೇಸು ಈ ಮಾತುಗಳನ್ನು ಹೇಳಿದ ಮೇಲೆ * ಯೋಹಾ 11:41: ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, † ಯೋಹಾ 12:23; 7:39: ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.