Bible Versions
Bible Books

John 18:10 (WEB) World English Bible

Versions

KNV   ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆಳಿನ ಹೆಸರು ಮಲ್ಕನು.
ERVKN   ಸೀಮೋನ್ ಪೇತ್ರನ ಬಳಿ ಒಂದು ಖಡ್ಗವಿತ್ತು. ಅವನು ಖಡ್ಗವನ್ನು ಹೊರತೆಗೆದು ಪ್ರಧಾನ ಯಾಜಕನ ಸೇವಕನೊಬ್ಬನಿಗೆ ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು. (ಆ ಸೇವಕನ ಹೆಸರು ಮಾಲ್ಕ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us