Versions
KNV ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
ERVKN ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿಯಾದ ಮರಿಯಳು ಮತ್ತು ಮಗ್ದಲದ ಮರಿಯಳು ಶಿಲುಬೆಯ ಬಳಿಯಲ್ಲಿ ನಿಂತುಕೊಂಡಿದ್ದರು.
IRVKN § ಮತ್ತಾ 27:55, 56; ಮಾರ್ಕ 15:40, 41; ಲೂಕ 23:49: ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.