Bible Versions
Bible Books

John 19:4 (WEB) World English Bible

Versions

KNV   ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
ERVKN   ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us