Versions
KNV ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
ERVKN ಆಗ ಯೇಸು ಹೊರಗೆ ಬಂದನು. ಆತನ ತಲೆಯ ಮೇಲೆ ಮುಳ್ಳಿನ ಕಿರೀಟವನ್ನು ಇಟ್ಟಿದ್ದರು ಮತ್ತು ಕೆಂಪು ಅಂಗಿಯನ್ನು ಆತನಿಗ ತೊಡಿಸಿದ್ದರು. ಪಿಲಾತನು ಯೆಹೂದ್ಯರಿಗೆ, “ಇಗೋ, ಈ ಮನುಷ್ಯನು!” ಎಂದು ಹೇಳಿದನು.
IRVKN ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.