Bible Versions
Bible Books

John 1:41 (WEB) World English Bible

Versions

KNV   ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
ERVKN   ಮೊದಲನೆಯದಾಗಿ, ಅವನು ತನ್ನ ಅಣ್ಣನಾದ ಸೀಮೋನನನ್ನು ಕಾಣಲು ಹೋಗಿ ಅವನಿಗೆ, “ನಾವು ಮೆಸ್ಸೀಯನನ್ನು ಕಂಡುಕೊಂಡೆವು” ಎಂದು ಹೇಳಿದನು. (“ಮೆಸ್ಸೀಯ” ಅಂದರೆ “ಕ್ರಿಸ್ತನು” ಎಂದರ್ಥ.)
IRVKN   ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು ಎಂದರೆ ಅಭಿಷೇಕ ಹೊಂದಿದವನು, ಬರಬೇಕಾದ ರಕ್ಷಕನು. ಕ್ರಿಸ್ತನು) ಎಂದು ಹೇಳಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us