Versions
KNV ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--
ERVKN ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು:
IRVKN {ಯೇಸು ತನ್ನ ಶಿಷ್ಯರಿಗೆ ಪುನಃ ದರ್ಶನಕೊಟ್ಟದ್ದು} PS ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: