Bible Versions
Bible Books

John 4:36 (WEB) World English Bible

Versions

KNV   ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
ERVKN   ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.
IRVKN   ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us