Bible Versions
Bible Books

John 7:20 (WEB) World English Bible

Versions

KNV   ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
ERVKN   ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು.
IRVKN   ಅದಕ್ಕೆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us