Bible Versions
Bible Books

John 7:30 (WEB) World English Bible

Versions

KNV   ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
ERVKN   ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.
IRVKN   ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us