Versions
KNV ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
ERVKN ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.
IRVKN ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.