Bible Versions
Bible Books

John 8:55 (WEB) World English Bible

Versions

KNV   ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
ERVKN   ಆದರೆ ನೀ ವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us