Bible Versions
Bible Books

Joshua 11:11 (WEB) World English Bible

Versions

KNV   ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು.
ERVKN   ಇಸ್ರೇಲಿನ ಸೈನಿಕರು ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಬಿಟ್ಟರು; ಒಬ್ಬರನ್ನೂ ಜೀವಂತವಾಗಿ ಅಲ್ಲಿ ಉಳಿಸಲಿಲ್ಲ. ಆಮೇಲೆ ಅವರು ಪಟ್ಟಣವನ್ನು ಸುಟ್ಟುಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us