Bible Versions
Bible Books

Joshua 14:10 (WEB) World English Bible

Versions

KNV   ಈಗ ಇಗೋ, ಕರ್ತನು ಮೋಶೆಗೆ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.
ERVKN   “ಯೆಹೋವನು ತಾನು ಹೇಳಿದಂತೆ ನನ್ನನ್ನು ನಲವತ್ತೈದು ವರ್ಷ ಜೀವಂತವಾಗಿ ಉಳಿಸಿದ್ದಾನೆ. ಸಮಯದಲ್ಲಿ ನಾವೆಲ್ಲರು ಅರಣ್ಯದಲ್ಲಿ ಸುತ್ತಾಡಿದೆವು. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
IRVKN   ಯೆಹೋವನು ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us