Bible Versions
Bible Books

Joshua 18:12 (WEB) World English Bible

Versions

KNV   ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು.
ERVKN   ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us