Bible Versions
Bible Books

Joshua 18:6 (WEB) World English Bible

Versions

KNV   ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು.
ERVKN   ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us