Bible Versions
Bible Books

Joshua 19:33 (WEB) World English Bible

Versions

KNV   ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್‌, ಅದಾಮಿ, ನೆಕೆಬ್‌, ಯಬ್ನೆಯೇಲ್‌, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು.
ERVKN   ಅವರ ಭೂಮಿಯ ಮೇರೆಯು ಚಾನನ್ನೀಮಿನ ಹತ್ತಿರ ಇರುವ ದೊಡ್ಡ ಮರದಿಂದ ಆರಂಭವಾಗುತ್ತದೆ. ಇದು ಹೇಲೆಫಿನ ಹತ್ತಿರ ಇದೆ. ಬಳಿಕ ಮೇರೆಯು ಅದಾಮೀನೆಕೆಬ್ ಮತ್ತು ಯಬ್ನೆಯೇಲ್ ಇವುಗಳ ಮೂಲಕ ಲಕ್ಕೂಮಿಗೆ ಹೋಗಿ, ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಂಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us