Bible Versions
Bible Books

Joshua 1:15 (WEB) World English Bible

Versions

KNV   ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
ERVKN   ಯೆಹೋವನು ನಿಮ್ಮ ವಿಶ್ರಾಂತಿಗಾಗಿ ಒಂದು ಸ್ಥಳವನ್ನು ಕೊಟ್ಟಿದ್ದಾನೆ. ಯೆಹೋವನು ನಿಮ್ಮ ಸಹೋದರರಿಗಾಗಿಯೂ ಒಂದು ಸ್ಥಳವನ್ನು ಕೊಡುತ್ತಾನೆ. ಆದರೆ ನಿಮ್ಮ ದೇವರಾದ ಯೆಹೋವನು ಅವರಿಗೆ ಕೊಡುವ ದೇಶವನ್ನು ಅವರು ಪಡೆದುಕೊಳ್ಳುವವರೆಗೆ ನೀವು ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕು. ಆಮೇಲೆ ನೀವು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ನಿಮ್ಮ ದೇಶಕ್ಕೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ದೇಶವು ಅದೇ ಆಗಿದೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us