Bible Versions
Bible Books

Joshua 1:7 (WEB) World English Bible

Versions

KNV   ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
ERVKN   ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.
IRVKN   ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us