Versions
KNV ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
ERVKN ಒಟ್ಟಿನಲ್ಲಿ ಆರೋನನ ಸಂತತಿಯವರಾದ ಎಲ್ಲಾ ಯಾಜಕರಿಗೆ ಅವರು ಹದಿಮೂರು ಪಟ್ಟಣಗಳನ್ನು ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣದ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನು ಅವರಿಗೆ ಕೊಡಲಾಯಿತು.
IRVKN ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು. PEPS