Versions
KNV ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
ERVKN ಹೆಲ್ಕಾತ್, ರೆಹೋಬ್ಗಳನ್ನು ಕೊಟ್ಟರು. ಒಟ್ಟಿನಲ್ಲಿ ಆಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
IRVKN ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;