Bible Versions
Bible Books

Joshua 22:24 (WEB) World English Bible

Versions

KNV   ಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು?
ERVKN   ನಾವು ಯಜ್ಞವೇದಿಕೆಯನ್ನು ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯಸಮರ್ಪಣೆ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಿದ್ದೇವೆ ಎಂದು ನೀವು ತಿಳಿದಿರುವಿರೇನು? ಇಲ್ಲ! ನಾವು ಕಾರಣಕ್ಕಾಗಿ ಇದನ್ನು ಕಟ್ಟಲಿಲ್ಲ. ನಾವು ಯಜ್ಞವೇದಿಕೆಯನ್ನು ಕಟ್ಟಿರುವುದಕ್ಕೆ ಕಾರಣವೇನೆಂದರೆ ಮುಂದಿನ ಕಾಲದಲ್ಲಿ ನಿಮ್ಮ ಜನರು ನಮ್ಮನ್ನು ತಮ್ಮ ಜನಾಂಗದ ಒಂದು ಭಾಗವೆಂದು ಸ್ವೀಕರಿಸದೆ ಇಸ್ರೇಲಿನ ದೇವರಾದ ಯೆಹೋವನನ್ನು ಆರಾಧಿಸಲು ಅವಕಾಶಕೊಡದಿರಬಹುದು ಎಂಬ ಭಯ ನಮಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us