Bible Versions
Bible Books

Joshua 22:27 (WEB) World English Bible

Versions

KNV   ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು.
ERVKN   ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.
IRVKN   ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us