Bible Versions
Bible Books

Joshua 2:11 (WEB) World English Bible

Versions

KNV   ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
ERVKN   ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us