Bible Versions
Bible Books

Joshua 4:24 (WEB) World English Bible

Versions

KNV   ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
ERVKN   ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.
IRVKN   ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us