Bible Versions
Bible Books

Joshua 4:8 (WEB) World English Bible

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್‌ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
ERVKN   ಇಸ್ರೇಲರು ಯೆಹೋಶುವನ ಆಜ್ಞೆಯಂತೆ ಜೋರ್ಡನ್ ನದಿಯ ಮಧ್ಯಭಾಗದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಬಂದರು. ಇಸ್ರೇಲಿನ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲುಗಳಿದ್ದವು. ಯೆಹೋವನು ಯೆಹೋಶುವನಿಗೆ ಹೇಳಿದಂತೆಯೇ ಅವರು ಕಲ್ಲುಗಳನ್ನು ತಮ್ಮ ಸಂಗಡ ತೆಗೆದುಕೊಂಡು ಬಂದು ತಾವು ಇಳಿದುಕೊಂಡಿದ್ದ ಸ್ಥಳದಲ್ಲಿ ಕಲ್ಲುಗಳನ್ನು ಇಟ್ಟರು.
IRVKN   ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗೆ ಅನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us